ತೋವಿನಕೆರೆ ಪ್ರಜಾವಾಣಿ ಅರೆಕಾಲಿಕ ವರದಿಗಾರರಾದ ಹೆಚ್.ಜೆ. ಪದ್ಮರಾಜುರವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತುಮಕೂರು ಜಿಲ್ಲಾ ಘಟಕದ ವತಿಯಿಂದ ಮಾಧ್ಯಮ ಕ್ಷೇತ್ರದಲ್ಲಿ ಸಲ್ಲಿಸುತ್ತಿರುವ ಅನನ್ಯ ಸೇವೆಯನ್ನು ಪರಿಗಣಿಸಿ ದಿನಾಂಕ 15-07-2015ರಂದು ತುಮಕೂರಿನಲ್ಲಿ ನಡೆದ ಪತ್ರಿಕಾ ದಿನಾಚರಣೆ ಸಂಧರ್ಭದಲ್ಲಿ ವಾರ್ಷಿಕ ಪ್ರಶಸ್ತಿ ನೀಡಿ ಆತ್ಮೀಯವಾಗಿ ಗೌರವಿಸಲಾಯಿತು.
No comments:
Post a Comment