ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅವರ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡಬೇಕು. ಜತೆಗೆ ಇತರ ಮಕ್ಕಳಂತೆ ಹೆಚ್ಚು ಅಂಕಗಳಿಸುವಂತೆ ಒತ್ತಡ ಏರಬಾರದು.
ಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಣ ಸಹಕಾರಿ. ಫೇಸ್ ಬುಕ್, ಮೊಬೈಲ್, ವಾಟ್ಸ್ ಆ್ಯಪ್‌ಗಳಿಂದ ದೂರ ಉಳಿದು ಓದುವುದರ ಕಡೆ ಹೆಚ್ಚು ಗಮನ ಹರಿಸುವಂತೆ ಮಕ್ಕಳಿಗೆ ಮನವರಿಕೆ ಮಾಡಬೇಕು
ಪ್ರತಿಯೊಂದು ಮಕ್ಕಳಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೇ ಇರುತ್ತದೆ. ಅವರ ಪ್ರತಿಭೆಯನ್ನು ಪೋಷಕರು ಹಾಗೂ ಶಿಕ್ಷಕರು ಗುರುತಿಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ದೊರಕಿಸಿಕೊಡಬೇಕು. ಜತೆಗೆ ಇತರ ಮಕ್ಕಳಂತೆ ಹೆಚ್ಚು ಅಂಕಗಳಿಸುವಂತೆ ಒತ್ತಡ ಏರಬಾರದು.
ReplyDeleteಮಕ್ಕಳ ಉಜ್ವಲ ಭವಿಷ್ಯಕ್ಕೆ ಶಿಕ್ಷಣ ಸಹಕಾರಿ. ಫೇಸ್ ಬುಕ್, ಮೊಬೈಲ್, ವಾಟ್ಸ್ ಆ್ಯಪ್‌ಗಳಿಂದ ದೂರ ಉಳಿದು ಓದುವುದರ ಕಡೆ ಹೆಚ್ಚು ಗಮನ ಹರಿಸುವಂತೆ ಮಕ್ಕಳಿಗೆ ಮನವರಿಕೆ ಮಾಡಬೇಕು